ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ […]
The post 25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ appeared first on suddi360.
]]>