ಕಾಲಮಿತಿಯೊಳಗೆ ಪೂರ್ಣಗೊಳ್ಳದ ಹೆದ್ದಾರಿ ಸರ್ವಿಸ್ ರಸ್ತೆಗಳು- ಸಂಸದ ಜಿ.ಎಂ. ಸಿದ್ದೇಶ್ವರ ಗರಂ
ಸುದ್ದಿ 360 ದಾವಣಗೆರೆ, ಜೂ. 27: ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂ ಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಬೆಕೆಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯ … Read more