‘ಪಠಾಣ್’ಚಿತ್ರದ ಪೋಸ್ಟರ್ ಹರಿದು ಹಾಕಿ ಚಿತ್ರ ಬ್ಯಾನ್ ಮಾಡಲು ಎಚ್ಚರಿಕೆ
ಸುದ್ದಿ360, ಧಾರವಾಡ ಜ.11: ಇಲ್ಲಿನ ಸಂಗಮ ಚಿತ್ರ ಮಂದಿರದಲ್ಲಿ ‘ಪಠಾಣ್’ಚಿತ್ರದ ಪೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ ಘಟನೆ ಬುಧವಾರ ನಡೆದಿದೆ. ಪಠಾಣ್ ಸಿನೆಮಾ ಶುಕ್ರವಾರ ಬಿಡುಗಡೆಯಾಗಲಿದ್ದು, ಈಗಾಗಲೇ ದೇಶಾದ್ಯಂತ ಹಿಂದೂ ಪರ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸಿದ್ದವು. ಈ ಹಿಂದೆ ಪಠಾಣ್ ಚಿತ್ರದ ಬೇಶರಮ್ ಹಾಡಿಗೆ ನಟಿ ದೀಪಿಕಾ ಪಡಕೋಣೆ ಕೇಸರಿ ಬಣ್ಣದ ಬಟ್ಟೆ ಹಾಕಿ ಡಾನ್ಸ್ ಮಾಡಿದ್ದನ್ನು ವಿರೋಧಿಸಿ, ಹಾಡು ಬಿಡುಗಡೆಯಾದಾಗಿನಿಂದ ಹಾಡಿನಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ಉಂಟಾಗುವ ದೃಶ್ಯಗಳು ಕಂಡು ಬಂದಿವೆ ಎಂದು … Read more