ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ – ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ: ಬಸವರಾಜ ಬೊಮ್ಮಾಯಿ
ಸುದ್ದಿ360 ಹುಬ್ಬಳ್ಳಿ ಸೆ.28: ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ಸ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ … Read more