ಅಧಿಕಾರಿ ಎಂದು ನೌಕಾನೆಲೆ ಪ್ರವೇಶಿಸಲು ಯತ್ನಿಸಿದಾತ ಅಂದರ್
ಸುದ್ದಿ360 ಕಾರವಾರ,ಜು.06 : ಸಬ್ ಲೆಫ್ಟಿಂನೆಂಟ್ ಆಫೀಸರ್ ಎಂದು ನಕಲಿ ದಾಖಲೆ ಸೃಷ್ಠಿಸಿ ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ನೌಕನೆಲೆಯ ಅಧಿಕಾರಿಗಳು ಬಂಧಿಸಿದ್ದಾರೆ. ತಾಲೂಕಿನ ಅರಗಾದಲ್ಲಿರುವ ನೌಕಾನೆಲೆಯ ಮುಖ್ಯ ದ್ವಾರಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿದ್ದ ಶಿವಮೊಗ್ಗ…