Tag: international yoga day

ದಾವಣಗೆರೆಯಲ್ಲಿ ಮೈನವಿರೇಳಿಸಿದ ಜಲಯೋಗ ಪ್ರದರ್ಶನ

ಸುದ್ದಿ360 ದಾವಣಗೆರೆ ಜೂ.21: 8ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ನಗರದ ಆಫಿಸರ್ಸ್‍ ಕ್ಲಬ್‍ ಈಜುಕೊಳ ಇಂದು ಕಳೆಗಟ್ಟಿತ್ತು. ಯೋಗಪಟುಗಳ ವಿವಿಧ ಭಂಗಿಗಳು ನೋಡುಗರ  ಮೈನವಿರೇಳಿಸುವಂತಿದ್ದವು. 26 ಜನ ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಏಳು ವರ್ಷದ ಬಾಲಕಿ ಮಿಥಿಲಾ ಗಿರೀಶ್…

ಯೋಗದಿಂದ ವ್ಯಕ್ತಿ, ಸಮಾಜ, ರಾಷ್ಟ್ರ, ವಿಶ್ವಕ್ಕೆ ಶಾಂತಿ: ಮೋದಿ

ಸುದ್ದಿ 360 ಮೈಸೂರು, ಜೂ.21:  ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿನಲ್ಲಿ 8ನೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ನಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ…

ನೌಕಾ ದಳದಿಂದ ಯೋಗ ದಿನ

ಸುದ್ದಿ360  ಎಎನ್‍ಐ ಟ್ವೀಟ್ಸ್ : ಭಾರತೀಯ ನಾಕಾಪಡೆಯ ಯುದ್ಧನೌಕೆ ಐಎನ್‍ಎಸ್‍ ಸಾತ್ಪುರ, ಪೆಸಿಫಿಕ್‍ ಮಹಾಸಾಗರದ ಮಧ್ಯದಲ್ಲಿ ಅಂತರಾಷ್ಟ್ರೀಯ ದಿನ ರೇಖೆಯ ಬಳಿ ಕಾರ್ಯ ನಿರ್ವಹಿಸುತ್ತಿದ್ದು, 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಮುದ್ರದಲ್ಲಿ ಸಾಮಾನ್ಯ ಶಿಷ್ಟಾಚಾರವನ್ನು ನಡೆಸುವ ಮೂಲಕ ಭಾರತೀಯ ನೌಕಾಪಡೆಯ ಯೋಗ…

ಅಣ್ಣಿಗೇರಿಯ ಅಮೃತೇಶ್ವರ ದೇವಾಲಯದಲ್ಲಿ ಯೋಗ ದಿನಾಚರಣೆ

ಸುದ್ದಿ360 ಧಾರವಾಡ, ಜೂ.21: 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಐತಿಹಾಸಿಕ ಅಮೃತೇಶ್ವರ ದೇವಾಲಯ ಆವರಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ, ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್, ಕೈಮಗ್ಗ,…

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

ಜೂ.21, ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಸುದ್ದಿ360 ನವದೆಹಲಿ, ಜೂನ್ 18: ಜಿಲ್ಲಾ ಆಡಳಿತದಿಂದ ಜೂನ್ 21 ರಂದು ನಡೆಯುವ 8 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಮಾಡುವ ಮೂಲಕ ಯೋಗಾಭ್ಯಾಸವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ…

ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ

ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ  ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ  ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ…

error: Content is protected !!