ದೇವನಗರಿಯಲ್ಲಿ ಜು.1ಕ್ಕೆ ಶ್ರೀ ಜಗನ್ನಾಥ ರಥಯಾತ್ರೆ
ಸುದ್ದಿ360 ದಾವಣಗೆರೆ. ಜೂ.29: ದೇವನಗರಿಯಲ್ಲಿ ಇದೇ ಮೊದಲ ಬಾರಿಗೆ ಜು. 1 ರಂದು ಶ್ರೀ ಜಗನ್ನಾಥ ರಥಯಾತ್ರೆ ಮಹಾ ಮಹೋತ್ಸವ ನಡೆಯಲಿದೆ ಎಂದು ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ಅವಧೂತ ಚಂದ್ರದಾಸ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಶುಕ್ರವಾರ ಮಧ್ಯಾಹ್ನ 2ಕ್ಕೆ ದೊಡ್ಡಪೇಟೆಯ ಶ್ರೀ ಗಣೇಶ ದೇವಸ್ಥಾನದಿಂದ ರಥೋತ್ಸವ ಪ್ತಾರಂಭವಾಗಲಿದೆ. ಹಾಸಭಾವಿ ವೃತ್ತ, ಚಾಮರಾಜ ಪೇಟೆ, ಮಂಡಿಪೇಟೆ, ಗಾಂಧಿ ವೃತ್ತ, ಜಯದೇವ ವೃತ್ತ, ವಿದ್ಯಾರ್ಥಿ ಭವನದ ಮೂಲಕ ಕಾರ್ಯಕ್ರಮ ನಡೆಯುವ ಶ್ರೀ … Read more