ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ ಮನವಿ
ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ ನೀಟ್ ಹಾಗೂ ಜೆಇಇ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ…