ಖೋ-ಖೋ, ಕಬ್ಬಡ್ಡಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು
ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ ಹೆಚ್.ಟಿ. ಕಬ್ಬಡ್ಡಿ ಟೀಂಗೆ ಆಯ್ಕೆ ಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಈ ಇಬ್ಬರು ವಿದ್ಯಾರ್ಥಿನಿಯರನ್ನು ಪ್ರಶಂಸಿಸಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ … Read more