‘ನನ್ನ ಅಮ್ಮ ನಂಬರ್-1’ ಹೃದಯ ಮುಟ್ಟುವ ಟೈಟಲ್: ಲತೀಕಾ ದಿನೇಶ್ ಕೆ. ಶೆಟ್ಟಿ ಅವರ ಮನದ ಮಾತು
ಬೆಣ್ಣೆನಗರಿಯಲ್ಲಿ ಮನಮುಟ್ಟುವ ವಿನೂತನ ರಿಯಾಲಿಟಿ ಶೋ ಸುದ್ದಿ360, ದಾವಣಗೆರೆ, ಜು.10: ದಾವಣಗೆರೆಯಲ್ಲಿ ಪ್ರಥಮ ಬಾರಿಗೆ ನಗರದ ಕಲಾ ಕಲ್ಪ ಆರ್ಟ್ ಅಕಾಡೆಮಿ ಹಾಗೂ ವಿ ಯೂನಿಯನ್ ಇವೆಂಟ್ ವತಿಯಿಂದ “ನನ್ನ ಅಮ್ಮ ನಂಬರ್ 1” ಎಂಬ ಮನಮುಟ್ಟುವ ರಿಯಾಲಿಟಿ ಶೋ ಕಾರ್ಯಕ್ರಮ ಭಾನುವಾರ ಆಯೋಜಿಸಲಾಗಿತ್ತು. ನಗರದ ರಾಮ್ ಅಂಡ್ ಕೋ ಸರ್ಕಲ್ ಬಳಿ ಇರುವ ಸ್ವೆಟ್ ಪಾರ್ಕ್ ಜಿಮ್ ನಲ್ಲಿ ಆಯೋಜಿಸಲಾಗಿದ್ದ ಈ ವಿನೂತನ ಕಾರ್ಯಕ್ರಮವನ್ನು ನಗರದ ಪ್ರತಿಷ್ಟಿತ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು, ಮಾಜಿ ನಗರಸಭೆ … Read more