Tag: kannayya lal

ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ…

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ…

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ…

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ)…

error: Content is protected !!