ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ಜೀವನ್ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್ ರಿಂದ ಸನ್ಮಾನ
ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ. ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯದ ಹಿರಿಮೆಗೆ ಕಾರಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ದಾವಣಗೆರೆಯನ್ನು ಗುರುತಿಸುವಂತೆ ಮಾಡಿರುವ ಎಂ. ಜೀವನ್ ಸಾಗರ್ ಅವರನ್ನು ಎಂಸಿಸಿ … Read more