Tag: karavara

ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ…

ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ

ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ,…

error: Content is protected !!