ಕೆರೆಗಳಿಗೆ ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ ಒತ್ತುವರಿ ತೆರವುಗೊಳಿಸಿ ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು ಹೊಂದಿಕೊಂಡಿರುವ ಕೆರೆಗಳಿಗೆ ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಳೆ ನೀರು ಚರಂಡಿಗಳ ನಿರ್ವಹಣೆಗೆ ಕೈಪಿಡಿ ತೆರೆವುಗೊಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ತಗ್ಗು ಪ್ರದೇಶದಲ್ಲಿ ನೀರು … Read more