Tag: karnataka

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…

ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ

ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ,…

ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . .

ಸುದ್ದಿ360, ಶಿವಮೊಗ್ಗ, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮೂರ್ತಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದ್ದು, ಇದರ ಜೊತೆಗೆ ಯಡಿಯೂರಪ್ಪನವರು…

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ…

25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ…

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ…

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ…

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು…

error: Content is protected !!