ಜಿಎಂಐಟಿಯ ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಜಿಎಂಐಟಿ ವಿದ್ಯಾರ್ಥಿಗಳಿಗೆ ಹಲವು ಪ್ರತಿಷ್ಠಿತ ಕಂಪನಿಗಳಿಂದ ಸಂದರ್ಶನ ಪ್ರಕ್ರಿಯೆ ದಾವಣಗೆರೆ ಮಾ.2: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗದ ಹಲವು…

ಶೇ.17 ವೇತನ ಹೆಚ್ಚಳ – ಸರ್ಕಾರಿ ನೌಕರರ ಮುಷ್ಕರ ವಾಪಸ್

ಸರ್ಕಾರದ ಮಧ್ಯಂತರ ಆದೇಶಕ್ಕೆ ಮಣಿದ ಸರ್ಕಾರಿ ನೌಕರರು ಸುದ್ದಿ360 ಬೆಂಗಳೂರು ಮಾ.01: ರಾಜ್ಯ ಸರ್ಕಾರಿ ನೌಕರರೊಂದಿಗಿನ ಹಲವು ಸುತ್ತಿನ ಮಾತುಕತೆಗಳ ನಂತರ ರಾಜ್ಯ ಸರ್ಕಾರಿ ನೌಕರರ ವೇತನ…

ವೇತನ ಪರಿಷ್ಕರಣೆ ಇಂದು ಇತ್ಯರ್ಥ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಸಂಜೆ ವೇತನ ಆಯೋಗ ಹಾಗೂ  ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಇತ್ಯರ್ಥ…

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ…

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್…

‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆಯಲ್ಲಿ ಮಾ.4ರಂದು ಆಮ್‍ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು…

ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ…

ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?

ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…

ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ  ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು…

error: Content is protected !!