ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ
ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದೆ. ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಚಂದ್ರ ಇವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಬಿ. ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಾನಪದ … Read more