ಧರ್ಮಸಂಸತ್ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ : ಕೇದಾರ ಶ್ರೀ
ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ಶ್ರೀಗಳು ಸುದ್ದಿ360, ದಾವಣಗೆರೆ ಜು.11: ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಿದಂತೆ ಧರ್ಮಸಂಸತ್ ಎಂಬ ಸಂವಿಧಾನವಿದ್ದು, ಅದರ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ ಎಂದು ಕೇದಾರ ಪೀಠದ ಶ್ರೀಭೀಮಾಶಂಕರಲಿಂಗ ಜಗದ್ಗುರು ತಿಳಿಸಿದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಸೋಮವಾರ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಕೋರಿಕೆ ಮೇರೆಗೆ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು. ಪಂಚ … Read more