ಕೆಐಎ ನಲ್ಲಿ ಶೀಘ್ರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360, ಬೆಂಗಳೂರು, ಜೂ. 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲಿಯೇಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ…