ಕಿಕ್ ಬಾಕ್ಸಿಂಗ್: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು
ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16: ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಹಾಗೂ 3 ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಿಕ್ ಲೈಟ್ ಇವೆಂಟ್‌ನ 7-9 ವರ್ಷದ ವಿಭಾಗದಲ್ಲಿ ಯು. ಅದಿತ್ಯ ಮತ್ತು ಎ.ಬಿ. ಅಧಿತಿ ಹಾಗೂ 11-13 ವರ್ಷದ … Read more