ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ
ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ…