ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು … Read more