Tag: ksrtc

ಪುರುಷ ವೇಷದಲ್ಲಿ ಲಕ್ಷ್ಮೀ ! – ಉಚಿತ ಟಿಕೆಟ್‍ ಕೊಟ್ಟರಾ ಕಂಡಕ್ಟರ್?

ಸುದ್ದಿ360 ಯಾದಗಿರಿ: ರಾಯಚೂರಿನಿಂದ ಯಾದಗಿರಿಗೆ ಪ್ರಯಾಣ ಬೆಳೆಸಿದ್ದ ಲಕ್ಷ್ಮೀ ಕಂಡಕ್ಟರ್ ಬಳಿ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ತಬ್ಬಿಬ್ಬಾಗಿದ್ದಾರೆ. ಆಧಾರ್ ಕಾರ್ಡ್‍ನಲ್ಲಿ ಹೆಸರು ಲಕ್ಷ್ಮೀ ಎಂಬುದಾಗಿಯೂ, ಲಿಂಗ ಪುರುಷ ಎಂಬುದಾಗಿಯೂ ಇದ್ದುದರಿಂದ ಕಂಡಕ್ಟರ್ ಉಚಿತ ಟಿಕೆಟ್ ನೀಡಲು ಗೊಂದಲಕ್ಕೊಳಗಾಗಿದ್ದಾರೆ. ಯಾದಗಿರಿ ಜಿಲ್ಲೆಯ…

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ…

ಬಸ್ ಪಾಸ್ ಶೈಕ್ಷಣಿಕ ಅವಧಿಗೆ ವಿಸ್ತರಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ360 ದಾವಣಗೆರೆ.ಜು.02: ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದ KSRTC ಬಸ್ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓನ…

error: Content is protected !!