192 ಮೆಟ್ರಿಕ್ ಟನ್ ದೇಶೀ ಹಸುವಿನ ಸಗಣಿ ಕುವೈತ್‍ಗೆ ರವಾನೆ. . .
ಇದೀಗ ದೇಶಿ ಹಸುವಿನ ಸಗಣಿಗೆ ಅಂತಾರಾಷ್ಟ್ರೀಯ ಬೇಡಿಕೆ ಜೈಪುರ: ಕುವೈಟ್ ಕೃಷಿ ವಿಜ್ಞಾನಿಗಳ ವ್ಯಾಪಕ ಸಂಶೋಧನೆಯಿಂದಾಗಿ ಹಸುವಿನ ಸಗಣಿಗೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು, ಇದೀಗ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಭಾರತದಿಂದ ಹಸುವಿನ ಸಗಣಿ ಕುವೈತ್ ಗೆ ರಫ್ತಾಗುತ್ತಿದೆ. ಅದೂ ಎಷ್ಟು ಅಂತೀರ. . .? ಬರೋಬ್ಬರಿ 192 ಮೆಟ್ರಿಕ್ ಟನ್‌ಗಳಷ್ಟು ಬೃಹತ್ ಪ್ರಮಾಣದಲ್ಲಿ ರಫ್ತಾಗಲಿದೆ. ಈ ಸಂಗತಿಯನ್ನು ಭಾರತೀಯ ಸಾವಯವ ರೈತ ಉತ್ಪಾದಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಅತುಲ್ ಗುಪ್ತಾ ಹೇಳಿದ್ದಾರೆ. ಇದು ಭಾರತೀಯ ಪಶುಸಂಗೋಪನಾ ಉದ್ಯಮದ … Read more