Tag: lake

ಕೆರೆಯಲ್ಲಿ ಮುಳುಗಿದ ನಂದಿನಿ ಹಾಲಿನ ವಾಹನ

ಸುದ್ದಿ360 ದಾವಣಗೆರೆ.ಜು.04:  ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆರೆಯಲ್ಲಿ ಮುಳುಗಿರುವ ಘಟನೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಿಂದ ವಾಹನದಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರಿಗೂ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂದಿನ…

error: Content is protected !!