ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು ಅತ್ಯಗತ್ಯ: ಜಿ ಆರ್ ಷಣ್ಮುಖಪ್ಪ
ಲಯನ್ಸ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗೆ ಕನ್ನಡ ರತ್ನಕೋಶ ವಿತರಣೆ ಸುದ್ದಿ360 ದಾವಣಗೆರೆ, ಸೆ.13: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ, ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ ಅವರ ಚಿಂತನಾ ಶಕ್ತಿ ಬೆಳವಣಿಗೆಯಾಗುತ್ತದೆ ಅದು ಅವರ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಜಿ ಆರ್ ಷಣ್ಮುಖಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತ್ತಿಗೆರೆಯ ಪಟೇಲ್ ನಂದಪ್ಪ ಹೊರಟ್ಟಿಗೌಡ್ರು ಕಲ್ಲಪ್ಪ ಪ್ರೌಢ ಶಾಲೆಯಲ್ಲಿ ದಾವಣಗೆರೆಯ ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕನ್ನಡ ರತ್ನಕೋಶ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ … Read more