ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ
ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ,…