ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ…