ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ
ಬೆಂಗಳೂರು, ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. … Read more