ಬಿಜೆಪಿಯಲ್ಲಿ ಮಾತ್ರ ಮಹಿಳೆಗೆ ಸೂಕ್ತ ಸ್ಥಾನಮಾನ : ವೀರೇಶ ಹನಗವಾಡಿ ಅಭಿಮತ
ಸುದ್ದಿ360 ದಾವಣಗೆರೆ, ಜು.02: ಇತರೆ ರಾಜಕೀಯ ಪಕ್ಷಗಳು ಮಹಿಳೆಯರನ್ನು ಮತ ಬ್ಯಾಂಕ್‌ಗಾಗಿ ಮಾತ್ರವೇ ಉಪಯೋಗಿಸಿಕೊಳ್ಳುತ್ತವೆ. ಬಿಜೆಪಿಯಲ್ಲಿ ಮಾತ್ರವೇ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷವು ಒಂದು ಕುಟುಂಬದ ಮೇಲೆ ನಿಂತಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನೆಹರೂ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರಿಗೂ ಅವಕಾಶವಿಲ್ಲ. … Read more