ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ
ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಕೊರಚರಹಟ್ಟಿ, ಅರಳಿಮರ ಸರ್ಕಲ್, ಹಳೆ ಬೇತೂರ್ ರಸ್ತೆ, ಭಾಷಾ ನಗರ ಮುಖ್ಯ ರಸ್ತೆ ಮುಖಾಂತರ ಅಕ್ಬರ್ ರಾಜ್ ಸರ್ಕಲ್, ಎಸ್. ಪಿ.ಎಸ್ ನಗರ, ಹೊಂಡದ ಸರ್ಕಲ್ ಮಾರ್ಗವಾಗಿ ಚೌಕಿಪೇಟೆ, ಬಂಬೂ … Read more