ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ
ಆರ್. ಎಲ್. ಶಿವಪ್ರಕಾಶ್ ಬಂಡಾಯ ಅಭ್ಯರ್ಥಿ ಸುದ್ದಿ360 ದಾವಣಗೆರೆ, ಏ.14 : ಬಿಜೆಪಿಯಲ್ಲಿನ ಬಂಡಾಯದ ಬಿಸಿ ಮಾಯಕೊಂಡ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದು, ಬಸವರಾಜ್ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸುತ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಮಾಯಕೊಂಡ ಮೀಸಲು ಕ್ಷೇತ್ರದ ಮೂಲ ಬಿಜೆಪಿಯ 11…