ಶಿವಶಂಕರಪ್ಪರ ಜನುಮ ದಿನ: ಹೆಚ್ಐವಿ ಸೋಂಕಿತ ಮಕ್ಕಳಿಗೆ ವೈದ್ಯಕೀಯ ಸಲಕರಣೆ ವಿತರಣೆ
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆದ ಹುಟ್ಟುಹಬ್ಬ ಆಚರಣೆ ಸುದ್ದಿ360 ದಾವಣಗೆರೆ, ಜೂ.16: ಕಾಂಗ್ರೆಸ್ ಹಿರಿಯ ಶಾಸಕರೂ ಆದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪರ 92 ನೇ ಜನುಮದಿನದ ಪ್ರಯುಕ್ತ ಹೆಚ್ ಐವಿ ಸೋಂಕಿತ ಮಕ್ಕಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ವೈದ್ಯಕೀಯ ಉಪಕರಣಗಳನ್ನು ನೀಡಲಾಯಿತು. ನಗರದ ಬಿಐಇಟಿ ರಸ್ತೆಯಲ್ಲಿನ ಎಂಸಿಸಿ ಬಿ … Read more