ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ
ಕನಕಪುರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ವಾರಾಂತ್ಯ ಕರ್ಫ್ಯೂ ನಡುವೆಯೂ ಕನಕಪುರದ ಸಂಗಮದಲ್ಲಿ ಇಂದು (ಜ.9) ಬೆಳಿಗ್ಗೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಮೇಕೆದಾಟು ಪಾದಯಾತ್ರೆಯ ರಣ ಕಹಳೆ ಮೊಳಗಿಸಿದರು. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ ಪಾದಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ಹಲವು ಮುಖಂಡರು, … Read more