ಶಸ್ತ್ರಚಿಕಿತ್ಸೆಯಿಂದ ತೆಗೆದ ಪತಿಯ ಕಾಲನ್ನು ಮಣ್ಣು ಮಾಡಲು ಪತ್ನಿಯ ಕೈಗೆ ಕೊಟ್ಟರು !!!
ಸುದ್ದಿ360 ಮಂಡ್ಯ ಸೆ.06: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟಿರುವ ಘಟನೆ ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಇಂದು ನಡೆದಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬುವರ ಪತಿ ಪ್ರಕಾಶ್…