ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ
ಸುದ್ದಿ360 ದಾವಣಗೆರೆ, ಆ. 3: ಜನ ಸಾಗರದ ಮೂಲಕ ದಾವಣಗೆರೆಯ ಎಸ್.ಎಸ್. ಮೈದಾನ ಇತಿಹಾಸ ಪುಟ ಸೇರಿದೆ. ಇಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ರಾಜ್ಯಕ್ಕೆ, ವಿಶೇಷವಾಗಿ ಬಿಜೆಪಿ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಮಹತ್ತರ ಸಂದೇಶವನ್ನು ರವಾನಿಸಿದೆ. ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ ತುಂಬುವ ಪ್ರಯತ್ನ ಸಫಲವಾಗಿರುವ ಕೈ, ಮುಂದಿನ ವಿಧಾನಸಭಾ ಚುನಾವಣೆ ಗೆದ್ದು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಣಕಹಳೆ ಮೊಳಗಿಸಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ನಡೆದ … Read more