ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ
ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ…