ದಸರಾ: ಸರೋದ್ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?
ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂ. ರಾಜೀವ ತಾರಾನಾಥ್ ಅವರನ್ನು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ ನೀಡುವಂತೆ ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. … Read more