Tag: narendra modi

ಯೋಗದಿಂದ ವ್ಯಕ್ತಿ, ಸಮಾಜ, ರಾಷ್ಟ್ರ, ವಿಶ್ವಕ್ಕೆ ಶಾಂತಿ: ಮೋದಿ

ಸುದ್ದಿ 360 ಮೈಸೂರು, ಜೂ.21:  ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿನಲ್ಲಿ 8ನೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ನಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ…

ಪ್ರಧಾನಿ ಮೋದಿಗೆ ರಾಜಮನೆತನದ ಆತಿಥ್ಯ

ಸುದ್ದಿ 360 ಮೈಸೂರು, ಜೂ.21:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿ ಆಥಿತ್ಯ ನೀಡಿದರು.  ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರಾಜಮಾತೆ  ಪ್ರಮೋದಾದೇವಿ ಒಡೆಯರ್,…

ಪ್ರಧಾನಿಯಿಂದ ಕೊಮ್ಮಘಟ್ಟದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ…

ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ

ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು…

ಪ್ರಧಾನಿ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ

ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ…

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ,…

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ…

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ…

error: Content is protected !!