ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ
ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ … Read more