ದಾವಣಗೆರೆಯ ನಿಂಚನ ಶಾಲೆಯಲ್ಲಿ ರಕ್ತದಾನ ಶಿಬಿರ
ದಾವಣಗೆರೆ, ಜೂ.13: ನಗರದ ನಿಟ್ಟುವಳ್ಳಿಯ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂ.14ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಉಪಾಧ್ಯಕ್ಷೆ ಎಂ.ಎಸ್. ರೂಪಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಾವಣಗೆರೆ ರಕ್ತ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಜಿಲ್ಲಾಕಾರಿ ಮಹಾಂತೇಶ ಬೀಳಗಿ ಉದ್ಘಾಟಿಸುವರು. ಎಸ್ಪಿ ಸಿ.ಬಿ. ರಿಷ್ಯಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೇಯರ್ ಜಯಮ್ಮ ಗೋಪಿನಾಯ್ಕ್, ಇನ್ಸ್‌ಪೆಕ್ಟರ್ ತ್ಯಾಗರಾಜ್, ಪಾಲಿಕೆ ಸದಸ್ಯರಾದ ವೀರೇಶ್, ಗಣೇಶ್, ಉಮಾ ಪ್ರಕಾಶ್ ಪಾಲ್ಗೊಳ್ಳುವರು ಎಂದರು. … Read more