ಓಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ – ಮನವಿ
ಸುದ್ದಿ360, ದಾವಣಗೆರೆ ಆ. 01: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವೀರಶೈವ ಲಿಂಗಾಯುತ ಸಮುದಾಯದವರು, ಅವರಗೊಳ್ಳ…