ಹೆಲಿಕಾಪ್ಟರ್ ಖರೀದಿಗೆ ಬ್ಯಾಂಕ್ ಮೊರೆ ಹೋದ ರೈತ!
ಸುದ್ದಿ 360 ಔರಂಗಾಬಾದ್ ಜೂ.21: ಕೃಷಿಯಲ್ಲಿ ಲಾಭವಿಲ್ಲ ಎಂದೆಣಿಸಿದ ಯುವ ರೈತನ ತಲೆಯಲ್ಲಿ ಹೊಸದೊಂದು ಆಲೋಚನೆ ಮೂಡಿದೆ. ಇದನ್ನು ಕಾರ್ಯಗತಗೊಳಿಸಲು ಹೆಲೆಕಾಪ್ಟರ್ ಖರೀದಿಗೆ ಮುಂದಾಗಿದ್ದಾನೆ. ಹೀಗೆ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿರುವ ಮಹಾರಾಷ್ಟ್ರದ ಹಿಂಗೋಲಿಯ ತಕ್ಕೋಡಾ ಗ್ರಾಮದ ಕೈಲಾಸ್’ ಪತಂಗೆ (22) ಇದಕ್ಕಾಗಿ 6.6 ಕೋಟಿ ರೂ. ಸಾಲ ನೀಡುವಂತೆ ಗೋರೆಗಾಂವ್‌ನ ಬ್ಯಾಂಕ್‌ಗೆ ತೆರಳಿ ಗುರುವಾರ ಸಾಲ ಕೇಳಿಬಂದಿದ್ದಾನೆ. ರೈತ ಹೆಲಿಕಾಪ್ಟರ್ ತಗೊಂಡು ಏನು ಮಾಡ್ತಾನೆ ಅಂತೀರಾ ? ಹೆಲಿಕಾಪ್ಟರ್ ಪಡೆದು ಅದನ್ನು ಬಾಡಿಗೆಗೆ ನೀಡಿ ನೆಮ್ಮದಿಯ ಜೀವನ … Read more