ಪಿಂಚಣಿಗಾಗಿ ಹಿರಿಯ ಜೀವಗಳ ಪರದಾಟ – ಇದೇನು ಅಧಿಕಾರಿಗಳ ಜಾಣ ಕಿವುಡೇ ?
ಸುದ್ದಿ360, ದಾವಣಗೆರೆ ಜು.11: ಇದೇನು ನಮ್ಮ ಹಿರಿಯ ನಾಗರೀಕರು ಹೀಗೆ ತಮ್ಮ ಜೋಡು ಬಿಟ್ಟು ಸರತಿ ಸಾಲಿನಲ್ಲಿ ಕೂತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೀರಾ… ಇದು ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಮುಂಭಾಗ ಸೋಮವಾರ ಕಂಡು ಬಂದ ದೃಶ್ಯ. ಹೌದು ಸ್ವಾಮಿ ಇವರೆಲ್ಲಾ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ನೀಡುವ ಪಿಂಚಣಿ ಪಡೆಯಲು ಹೀಗೆ ಬೆಳಗ್ಗೆ 5 ಗಂಟೆಯಿಂದಲೇ ಕಚೇರಿ ಬಳಿ ಸಾಲು ಸಾಲಾಗಿ ನಿಂತು ಕೊನೆಗೆ ನಿಲಲು ಆಗದೆ … Read more