ಪೌರಕಾರ್ಮಿಕರ ಖಾಯಮಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ: ಸಿಎಂ ಬೊಮ್ಮಾಯಿ
ಸುದ್ದಿ360 ಬೆಂಗಳೂರು.ಜು.02: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ…