ಕೆಲವೇ ಕ್ಷಣಗಳಲ್ಲಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮೂವರು ನಾಯಕರ ಭೇಟಿ . . .
ರಾಜಕಾರಣದಲ್ಲಿ ತಾಳ್ಮೆ ಬೇಕು – ವೈಯ್ಟ್ ಅಂಡ್ ಸಿ ಎಂದ ಜಗದೀಶ್ ಶೆಟ್ಟರ್ ಸುದ್ದಿ360 ಹುಬ್ಬಳ್ಳಿ ಏ.15: ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾತ್ರಿ 8.30ಕ್ಕೆ ತಮ್ಮ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ತದನಂತರ ನಿರ್ಧಾರವನ್ನು ಪ್ರಕಟಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಕುರಿತು ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರಿಂದ ಸೂಕ್ತ ಸ್ಪಂದನೆ ಬರುವ ನಿರೀಕ್ಷೆಯಲ್ಲಿ ನಾನಿದ್ದೇನೆ ಎಂದು ತಿಳಿಸಿರುವ ಅವರು, ಪಕ್ಷದಿಂದ … Read more