Tag: praveen nettaru

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ…

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,…

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ,…

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ…

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ…

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ…

ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ

ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ…

error: Content is protected !!