ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುಧ್ಧ ಜಿಲ್ಲಾ ಯುವ ಕಾಂಗ್ರೆಸ್ ಆಕ್ರೋಶ
ಸುದ್ದಿ360, ದಾವಣಗೆರೆ, ಜು.9: ಅಗತ್ಯ ವಸ್ತುಗಳ ಬೆಲ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಶನಿವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ತೀವ್ರ ಆಕ್ರೋಶ ವ್ಯಕ್ತ ಪಡಿಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಕೇಂದ್ರ ಸರ್ಕಾರವು ಸಾಮಾನ್ಯ ಜನರನ್ನ ಅಕ್ಷರಶಃ ಬೀದಿಗೆ ತಳ್ಳಿದೆ ದಿನೇ ದಿನೇ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ಜನಸಾಮಾನ್ಯರ ಬದುಕು ದುಸ್ತರವಾಗಿಸುತ್ತಿದೆ ಎಂದು ಆರೋಪಿಸಿದರು. ಜಿಲ್ಲಾ ಉಪಾಧ್ಯಕ್ಷ ರಂಜಿತ್ … Read more