ಸಿದ್ದರಾಮಯ್ಯರ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣಗಳಾದಾಗ ನೀವು ರಾಜಿನಾಮೆ ನೀಡಿದ್ರಾ ?
ವಿರೋಧ ಪಕ್ಷದ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಸುದ್ದಿ360,ಬೆಂಗಳೂರು, ಜುಲೈ 06 : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಮಂಗಳವಾರ ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು … Read more