ದಾವಣಗೆರೆ: ಮಾ.18ಕ್ಕೆ ಅಪ್ಪು ಮ್ಯೂಸಿಕಲ್ ನೈಟ್ – ಉಚಿತ ಪ್ರವೇಶ
ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಸುದ್ದಿ360 ದಾವಣಗೆರೆ, ಮಾ.17: ಶ್ರೀಹರ ಮ್ಯೂಸಿಕಲ್ ವರ್ಲ್ಡ್ ದಾವಣಗೆರೆ ಹಾಗೂ ಶ್ರೀನಿವಾಸ ದಾಸಕರಿಯಪ್ಪ ಇವರ ಸಹಯೋಗದೊಂದಿಗೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗ ಮಂದಿರದಲ್ಲಿ ಮಾರ್ಚ್ 18ರಂದು ಸಂಜೆ 5ಕ್ಕೆ ‘ಅಪ್ಪು ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ ಎಂದು ಸಂಗೀತ ನಿರ್ದೇಶಕ, ಗಾಯಕ ಸುನೀಲ್ ಮೈರಾ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಕಾರ್ಯಕ್ರಮ ರೂಪಿಸಲಾಗಿದೆ. ಅಂದು … Read more